ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರು ಮೇ 13 ರ ಸಂಜೆಯೊಳಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರವನ್ನು ಸಲ್ಲಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ತಮ್ಮ ಕ್ಷೇತ್ರ ಶಿಗ್ಗಾವಿಯಿಂದ ಸ್ಪರ್ಧಿಸಿದ್ದು ಗೆಲುವಿನ ಹೊಸ್ತಿಲಲ್ಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದು ದಿನ ಮಾತ್ರ ಪ್ರಚಾರ ನಡೆಸಿದರೂ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಕನಕಪುರದಲ್ಲಿ ಆರ್.ಅಶೋಕ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.