ಧಾರವಾಡ: ಹುಬ್ಬಳ್ಳಿ ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ ಹಿನ್ನಡೆಯಾಗಿದ್ದು, ಬಿಜೆಪಿ 10 ಸಾವಿರ ಮತಗಳ ಮುನ್ನಡೆ ಸಾಧಿಸಿದೆ.
ವಿರಾಜಪೇಟೆ ಕೆ.ಜಿ.ಬೋಪಯ್ಯ – (ಬಿಜೆಪಿ) -37408 ಮುನ್ನಡೆಯನ್ನು ಸಾಧಿಸಿದ್ದಾರೆ.
ನಾಲ್ಕನೇ ಸುತ್ತಿನ ಅಂತ್ಯಕ್ಕೆ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ 12,350 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಹಳಿಯಾಳದಿಂದ 9 ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಆರ್.ವಿ.ದೇಶಪಾಂಡೆ ಅವರು ಬಿಜೆಪಿಯ ಸುನಿಲ್ ಹೆಗಡೆ ಅವರಿಗಿಂತ ಹಿಂದಿದ್ದಾರೆ.