ಮಂಗಳೂರು: ಮಂಗಳೂರು ಮಂಕಿ ಸ್ಟಾಂಡ್ ಬಲಿ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ಜೊತೆಯಾಗಿ ಸ್ಕೂಟರ್ನಲ್ಲಿ ಹೋಗುತ್ತಿದ್ದು ಇದನ್ನ ನೋಡಿದ ಭಜರಂಗದಳ ಕಾರ್ಯಕರ್ತರು ಜೋಡಿಯನ್ನ ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡರು. ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಸಿದರು, ಸ್ಥಳದಲ್ಲಿ ಮಾತಿನ ಚಕಮಕಿ ನಡೆಯಿತ್ತು. ಪೊಲೀಸರು ಸಕಾಲಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋದರು.
ನೈತಿಕ ಪೊಲೀಸ್ ಗಿರಿ ಪ್ರಕರಣ ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದು
ವಿಚಾರಣೆ ನಡೆಸುತ್ತಿದ್ದಾರೆ. ಅಕ್ಷಯ್ ರಾವ್ ಹಾಗು ಶಿಬಿನ್ ಪಡಿಕಲ್ ಬಂಧಿತ ಆರೋಪಿಗಳು.