ಮಂಗಳೂರು: ಸಲಾರ್ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಖ್ಯಾತ ನಟ ಪ್ರಭಾಸ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಅವರೊಂದಿಗೆ ಹೊಂಬಾಳೆ ಫಿಲ್ಮಂ ಸಂಸ್ಥೆಯ ವಿಜಯ್ ಕಿರಗಂದೂರು ಉಪಸ್ಥಿತರಿದ್ದರು.

© 2023 Kannda - Verito Media Private Limited, All rights reserved