ಮಂಗಳೂರು: ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದರು.
ನಗರದ ಲೇಡಿಹಿಲ್ ನಲ್ಲಿರುವ ಸಂತ ಅಲೋಶಿಯಸ್ ಶಾಲೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಬಳಿಕ ಅವರು ಬಿಜೆಪಿ ದ.ಕ.ಜಿಲ್ಲಾ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿದರು.