ಮಂಗಳೂರು: ಅಂತಾರಾಷ್ಟ್ರೀಯ ಇಲ್ಲಿನ ಮಂಗಳೂರು ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆಯ ಇಮೇಲ್ ಬಂದಿರುವುದಾಗಿ ಹಿನ್ನೆಲೆಯಲ್ಲಿ ವರದಿಯಾಗಿದೆ. ಬೆದರಿಕೆ ಪೊಲೀಸರು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.
ಮೂಲಗಳ ಪ್ರಕಾರ, ಏಪ್ರಿಲ್ 29 ರಂದು ಇಮೇಲ್ ಸ್ವೀಕರಿಸಲಾಗಿದೆ. ಬಂದಿರುವ ಬೆದರಿಕೆಯ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ದಾಖಲಿಸಿದ್ದಾರೆ. ಪೊಲೀಸ್ ದೂರು
ವಿಮಾನ ನಿಲ್ದಾಣದ ಮೂರು ಸ್ಥಳಗಳಲ್ಲಿ ಸ್ಫೋಟಕ ಸಾಧನಗಳನ್ನು ಇರಿಸಲಾಗಿದೆ ಎಂದು ಇಮೇಲ್ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ. ಇಮೇಲ್ನ ಮೂಲದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.