ಬೆಂಗಳೂರು : ಕರ್ನಾಟಕದ ಬೆಳಗಾವಿ ಕ್ಷೇತ್ರದ 6 ನೇ ಸುತ್ತಿನ ಮತ ಎಣಿಕೆ ಅಂತ್ಯಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು 73,631 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಶೆಟ್ಟರ್ ಅವರು ಕಾಂಗ್ರೆಸ್ ನಿಂದ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಎದುರಿಸುತ್ತಿದ್ದಾರೆ. ಮೃಣಾಲ್ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ.