ಬೆಂಗಳೂರು : ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 70,205 ಮತಗಳ ಸ್ಪಷ್ಟ ಮುನ್ನಡೆ ಸಾಧಿಸಿದ್ದಾರೆ.
ಜೋಶಿ ಅವರು ಆರಂಭದಿಂದಲೂ ಸ್ಥಿರವಾಗಿ ಮುನ್ನಡೆ ಸಾಧಿಸಿದ್ದು, ಧಾರವಾಡದಿಂದ 4.24 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.