ಮಂಗಳೂರು: ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಭೇಟಿ ನೀಡಿದ್ದಾರೆ.
ಪತ್ನಿ ನಟಿ ರಾಧಿಕಾ, ಮಕ್ಕಳ ಜೊತೆ ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಜೊತೆಯಲ್ಲಿ ಭೇಟಿ ನೀಡಿದ್ದಾರೆ.
ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆ ( ಆರೋಗ್ಯ ಸಮಸ್ಯೆಗೆ ) ತೀರಿಸಿದ ಯಶ್.ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತ ಭೇಟಿ ನೀಡಲಿದ್ದಾರೆ.
ತನ್ನ ಪ್ರತೀ ಸಿನಿಮಾದ ವೇಳೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಸೂರ್ಯ ದೇವಸ್ಥಾನಕ್ಕೆ ಬರ್ತಿದ್ದ ನಟ ಯಶ್. ಕೆಜಿಎಫ್ ಹೊತ್ತಲ್ಲೂ ಮಣ್ಣಿನ ಹರಕೆ ಕೊಟ್ಟಿದ್ದರು.