Verito Desk

Verito Desk

ಹವ್ಯಾಸಿಗಳಿಂದ ಕೊಂಕಣಿ ಭಾಷೆ, ಸಾಹಿತ್ಯ ಸಮೃದ್ದಿ – ಫಾ| ಪ್ರವೀಣ್ ಮಾರ್ಟಿಸ್

ಮಂಗಳೂರು : "ಜೀವನಾನುಭವಕ್ಕಿಂತ ದೊಡ್ಡ ವಿಶ್ವವಿದ್ಯಾಲಯ ಇನ್ನೊಂದಿಲ್ಲ. ಕೊಂಕಣಿ ಭಾಷೆ, ಸಾಹಿತ್ಯ, ಕಲೆಯನ್ನು ಬೆಳೆಸುವಲ್ಲಿ ಜೀವಾನಾನುಭವದ ವಿಶ್ವವಿದ್ಯಾಲಯದಲ್ಲಿ ಕಲಿತ ಹವ್ಯಾಸಿಗಳು, ವಿಶ್ವವಿದ್ಯಾಲಯದ ವಿಂದ್ವಾಸರಿಗಿಂತಲೂ ತುಸು ಜಾಸ್ತಿಯೇ ದೇಣಿಗೆ ನೀಡಿದ್ದಾರೆ. ಮಂಗಳೂರು, ಮುಂಬಯಿ ಮತ್ತು ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿದ್ದು, ಕೊಂಕಣಿ ನಾಟಕ, ಕಲೆ,...

Read more

ಹಿರಿಯ ನೇಕಾರರಿಗೆ ‘ನೇಕಾರ ರತ್ನ’ ಪ್ರಶಸ್ತಿ ಪ್ರಧಾನ

ಉಡುಪಿ : ಜೀವಮಾನದ  ಸಾಧನೆಗಾಗಿ ನೇಕಾರರಿಗೆ ಕದಿಕೆ ಟ್ರಸ್ಟ್ ಕೊಡ ಮಾಡುವ ಅತ್ಯುನ್ನತ ಪ್ರಶಸ್ತಿ ನೇಕಾರ ರತ್ನ ವನ್ನು ಇತ್ತೀಚಿಗೆ ಕದಿಕೆ ಟ್ರಸ್ಟ್ ಮತ್ತು ಸೆಲ್ಕೋ ಇಂಡಿಯಾ ಸಹಯೋಗದಲ್ಲಿ ಉಡುಪಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ  ಉಡುಪಿ ಜಿಲ್ಲೆಯ ಇಬ್ಬರು ಹಿರಿಯ ನೇಕಾರರಿಗೆ...

Read more

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ನಿಶ್ಶಬ್ದ ಪ್ರತಿಭಟನೆ

ಬೆಂಗಳೂರು : ಕೊಲ್ಕತ್ತಾ ವೈದ್ಯೆಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆಯ ಹಿನ್ನೆಲೆಯಲ್ಲಿ ಮತ್ತು ದೇಶಾದ್ಯಂತ ಹೆಚ್ಚುತ್ತಿರುವ ಲಿಂಗ ಆಧಾರಿತ ಹಿಂಸಾಚಾರದ ಘಟನೆಗಳಿಗೆ ಪ್ರತಿಭಟನೆಯಾಗಿ, ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ, ಆಗಸ್ಟ್ 27, 2024 ರಂದು ಸಂಜೆ 6:30 ಕ್ಕೆ ನಿಶ್ಶಬ್ದ...

Read more

ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದ “ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು – ಭೂತ”

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ಎಜುಕೇಶನ್ ತನ್ನ ಸಾಕ್ಷ್ಯಚಿತ್ರ, ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು - ಭೂತಕ್ಕಾಗಿ ಗಮನಾರ್ಹ ಸಾಧನೆ ಮಾಡಿದೆ, ಇದು ಪ್ರತಿಷ್ಠಿತ ಕಲ್ಚರ್ಸಿನಿಮಾ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ (C2F2) ನಲ್ಲಿ ಸಾಮಾಜಿಕ ಅಭ್ಯಾಸಗಳ ವಿಭಾಗದಲ್ಲಿ ಅತ್ಯುತ್ತಮ ಚಲನಚಿತ್ರ...

Read more

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ

ಮಂಗಳೂರು : ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಚಲನಚಿತ್ರ ಪ್ರದರ್ಶನ ಆಗಸ್ಟ್ 28 ರಂದು ಭಾರತ್ ಸಿನೆಮಾಸ್ ಇಲ್ಲಿ ನಡೆಯಿತು. ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ...

Read more

ಭಾರತದಲ್ಲಿ ಎಸ್ಎಂಬಿಗಳು ಮತ್ತು ಸಮಾಜ ಕಲ್ಯಾಣ ಸಂಸ್ಥೆಗಳಿಗೆ ವಾಟ್ಸ್ಆ್ಯಪ್‌ ಶಕ್ತಿ ತುಂಬುತ್ತಿದೆ : ವಾಟ್ಸ್ಆ್ಯಪ್‌ ಇಂಪ್ಯಾಕ್ಟ್ ರಿಪೋರ್ಟ್

ಬೆಂಗಳೂರು :  ವಾಟ್ಸ್ಆ್ಯಪ್‌ ಇಂದು 'ಸಾಮಾಜಿಕ ಪರಿಣಾಮ ಉಂಟು ಮಾಡಲು ವೇಗದ ಹಾದಿ' (ಫಾಸ್ಟ್ ಲೇನ್ ಟು ಸೋಷಿಯಲ್ ಇಂಪ್ಯಾಕ್ಟ್) ಎಂಬ ವಿಚಾರದಲ್ಲಿನ ತನ್ನ ವರದಿಯನ್ನು ಬಹಿರಂಗ ಪಡಿಸಿದೆ. ಈ ವರದಿಯು ಇಂದಿನ ಡಿಜಿಟಲ್ ಆರ್ಥಿಕತೆಯಲ್ಲಿ ಸಣ್ಣ ಉದ್ದಿಮೆಗಳಿಗೆ ಅಭಿವೃದ್ಧಿ ಹೊಂದಲು,...

Read more

ಅಗೋಸ್ತ್ 31 ರಂದು ’ನವ್- ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ

ಮಂಗಳೂರು:  ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ 'ನವ್ ರಂಗ್’ ಶನಿವಾರ, ಅಗೋಸ್ತ್ 31 ರಂದು ಇಳಿಸಂಜೆ 6.00 ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್...

Read more

ಭಾರತೀಯ ಗ್ರಾಹಕರಿಗಾಗಿ 10 ದೊಡ್ಡ ಸಾಮರ್ಥ್ಯದ ಬೀಸ್ಪೋಕ್ ಎಐ ವಾಶಿಂಗ್ ಮೆಷಿನ್ ಗಳನ್ನು ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ ಇಂದು ತನ್ನ ದೊಡ್ಡ ಗಾತ್ರದ 10 ಹೊಚ್ಚ ಹೊಸ ಫ್ರಂಟ್ ಲೋಡ್ ವಾಶಿಂಗ್ ಮೆಷಿನ್‌ಗಳನ್ನು ಬಿಡುಗಡೆ ಮಾಡಿದೆ. ಈ ಎಐ ಆಧರಿತ ಉತ್ಪನ್ನ ಶ್ರೇಣಿಯು ಲಾಂಡ್ರಿ ವಿಭಾಗದಲ್ಲಿ ಹೊಸ ಅಧ್ಯಾಯವನ್ನು...

Read more

ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸವಲತ್ತು : ಮೂರು ವಿಶೇಷ ಪೊಲೀಸ್ ತಂಡಗಳಿಂದ ತನಿಖೆ

ಬೆಂಗಳೂರು : ಅಪಹರಣ ಮತ್ತು ಕೊಲೆ ಪ್ರಕರಣದ ಆರೋಪಿ ಕನ್ನಡದ ಸೂಪರ್‌ಸ್ಟಾರ್ ದರ್ಶನ್‌ಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಸವಲತ್ತು ನೀಡಿದ ಪ್ರಕರಣದ ತನಿಖೆಗೆ ಕರ್ನಾಟಕ ಪೊಲೀಸರು ರಚಿಸಿರುವ ಮೂರು ವಿಶೇಷ ತಂಡಗಳು ಮಂಗಳವಾರ ತನಿಖೆ ಆರಂಭಿಸಿವೆ. ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು...

Read more

ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಹದಿನಾರನೇ ವರ್ಷಕ್ಕೆ ಪಾದಾರ್ಪಣೆ

ಮಂಜೇಶ್ವರ : ಅಗಸ್ಟ್ 6 ರಂದು ಮಂಜೇಶ್ವರದ ಪಾವೂರಿನಲ್ಲಿರುವ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರವು ತನ್ನ ನಿಸ್ವಾರ್ಥ ಸೇವೆಯ ಹದಿನೈದನೇ ವರ್ಷಗಳನ್ನು ಕಳೆದು ಹದಿನಾರನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಈ ಐತಿಹಾಸಿಕ ಕ್ಷಣದಲ್ಲಿ ಸ್ನೇಹಾಲಯದ ಸ್ಪೂರ್ತಿಯಾದ ಸಂತ ಮದರ್ ತೆರೆಸಾರವರ...

Read more
Page 2 of 60 1 2 3 60

FOLLOW ME

INSTAGRAM PHOTOS

Welcome Back!

Login to your account below

Retrieve your password

Please enter your username or email address to reset your password.