ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರಿಗೂ ಪರ್ಯಾಯ ನಿವೇಶನ : ಬೈರತಿ ಸುರೇಶ್
ಬೆಂಗಳೂರು : ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಇತರ ಬಿಜೆಪಿ ನಾಯಕರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಪರ್ಯಾಯ ನಿವೇಶನಗಳನ್ನು ಪಡೆದಿದ್ದಾರೆ ಎಂಬ ದಾಖಲೆಗಳನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶುಕ್ರವಾರ ಬಿಡುಗಡೆ ಮಾಡಿದರು. ವಿಧಾನಸೌಧದಲ್ಲಿ...
Read more