ರಾಷ್ಟ್ರ ಪ್ರಶಸ್ತಿ ಪಡೆದ ಚಾರ್ಲಿ 777 ಚಿತ್ರಕ್ಕೆ ಸಿಕ್ಕ ಪ್ರಶಸ್ತಿ ಮೌಲ್ಯ ಎಷ್ಟು?
2023ರ ಸಾಲಿನ ಹಾಗೂ 69ನೇ ಆವೃತ್ತಿಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕನ್ನಡದ ಚಾರ್ಲಿ 777ಗೆ ಪ್ರಾದೇಶಿಕವಾರು ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಸಿಕ್ಕಿದ್ದು, ಕನ್ನಡದ ಸುಬ್ರಹ್ಮಣ್ಯ ಬಾದೂರ್ ಅವರಿಗೆ ವಿಶೇಷ ವಿಮರ್ಶೆ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ. ನಾನ್...
Read more