Only 10 street vendors in Mangaluru MCC limits have identity cards: Mayor

ಮಂಗಳೂರು ಮನಪಾ ವ್ಯಾಪ್ತಿಯ 10 ಬೀದಿಬದಿ ವ್ಯಾಪಾರಿಗಳಿಗೆ ಮಾತ್ರ ಗುರುತಿನ ಚೀಟಿ: ಮೇಯರ್

ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೆ ಕೇವಲ 10 ಮಂದಿ ಬೀದಿಬದಿ ವ್ಯಾಪಾರಿಗಳಿಗೆ ಮಾತ್ರವೇ ಗುರುತಿನ ಚೀಟಿ ನೀಡಲಾಗಿದೆ. ಪಾಲಿಕೆಯ 18 ಷರತ್ತುಗಳನ್ನು ಒಪ್ಪಿ ಅಫಿದಾವಿತ್...

Free distribution of fenugreek porridge and palm tree carved decoction of Aati Amavasya at Vedamayu Ayurveda Hospital

ವೇದಮಾಯು ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಅಮವಾಸ್ಯೆಯ ಹಾಲೆ ಮರದ ಕೆತ್ತೆಯ ಕಷಾಯ ಹಾಗೂ ಮೆಂತೆ ಗಂಜಿಯ ಉಚಿತ ವಿತರಣೆ

ಮಂಗಳೂರು: ನಗರದ ಶರಬತ್ಕಟ್ಟೆ ಸಮೀಪದಲ್ಲಿರುವ ವೇದಮಾಯು ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಅಮವಾಸ್ಯೆಯ ಹಾಲೆ ಮರದ ಕೆತ್ತೆಯ ಕಷಾಯ ಹಾಗೂ ಮೆಂತೆ ಗಂಜಿಯ ಉಚಿತ ವಿತರಣೆ ಇಂದು ನಡೆಯಿತು....

To the State Committee of the Education Prakoshta, Shri. Selection of Murali HosaMajalu

ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಗೆ ಮುರಳಿ ಹೊಸಮಜಲು ಆಯ್ಕೆ

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಯ ನೂತನ ಸದಸ್ಯರನ್ನಾಗಿ ಮಂಗಳೂರಿನ ಇಂಡಿಯನ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಮುರಳಿ ಹೊಸಮಜಲು ಅವರನ್ನು ಆಯ್ಕೆ...

VK Furniture and Electronics Independence Day Online Fancy Dress Competition-2024

ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸ್ವಾತಂತ್ರ್ಯ ದಿನಾಚರಣೆ ಆನ್‌ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ-2024

ಮಂಗಳೂರು : ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸ್ವಾತಂತ್ರ್ಯ ದಿನಾಚರಣೆ ಆನ್‌ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ-2024 ತೊಕೊಟ್ಟು, ಜುಲೈ 31, 2024 – ವಿಕೆ ಫರ್ನಿಚರ್ ಮತ್ತು...

The poster of the much-awaited Konkani movie 'Paayana' has been released.

ಬಹು ನಿರೀಕ್ಷಿತ ʻಪಯಣ್ʼ ಕೊಂಕಣಿ ಚಲನಚಿತ್ರದ ಪೋಸ್ಟರ್ ಬಿಡುಗಡೆ

ಪುತ್ತೂರು: ʻಸಂಗೀತ್ ಘರ್ʼ ಮಂಗಳೂರು ಬ್ಯಾನರ್ನ ಅಡಿಯಲ್ಲಿ ತಯಾರಾಗಿರುವ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಇದರ ಪೋಸ್ಟರ್ ಬಿಡುಗಡೆ ಸಮಾರಂಭವು ಜುಲಾಯ್ 28ರಂದು ಸಂಜೆ ಪುತ್ತೂರಿನ ರೋಟರಿ...

Journalist Raymond celebrates 20 years of journalistic excellence

ಪತ್ರಕರ್ತ ರೇಮಂಡ್ 20 ವರ್ಷಗಳ ಪತ್ರಿಕೋದ್ಯಮ ಶ್ರೇಷ್ಠತೆಯ ಆಚರಣೆ

ಮಂಗಳೂರು :  ಪತ್ರಕರ್ತ ರೇಮಂಡ್ ಡಿಕುನಾ ತನ್ನ 20ನೇ ವಾರ್ಷಿಕೋತ್ಸವವನ್ನು ನಂತೂರು ಸಂದೇಶ ಸಭಾಭವನದಲ್ಲಿ ಆಚರಿಸುವ ಮೂಲಕ ಮಹತ್ವದ ಮೈಲಿಗಲ್ಲು ಸ್ಥಾಪಿಸಿದರು. ಈ ಸಂದರ್ಭ ವಿಧಾನ ಪರಿಷತ್...

Mantu Singh, who had gone missing, was reunited with his family

ಕುಟುಂಬಸ್ತರ ಮಡಿಲು ಸೇರಿದ ಮಂಟು ಸಿಂಗ್

ಮಂಗಳೂರು : ಮಂಜೇಶ್ವರದ ಸ್ನೇಹಾಲಯವು ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾಯಿತು.ಆರು ವರ್ಷದ ಹಿಂದೆ ಕಾಣೆಯಾಗಿದ್ದ ಮಂಟು ಸಿಂಗ್ ಪುನಃ ಕುಟುಂಬಸ್ತರ ಮಡಿಲು ಸೇರಿದ ಘಟನೆ ಸ್ನೇಹಾಲಯದಲ್ಲಿ ನಡೆಯಿತು. 26.10.2020...

Acclaimed Teacher, Entrepreneur Benjamin D'souza passes away at 75

ಶಿಕ್ಷಕ, ಉದ್ಯಮಿ, ಸಾಮಾಜಿಕ ಧುರೀಣ ಬೆಂಜಮಿನ್ ಡಿ ಸೊಜಾ

ಮಂಗಳೂರು : ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್‌ನ ಬೆಂಜಮಿನ್ ಡಿ ಸೊಜಾ(ವಯಸ್ಸು 75 ) ಇವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ದಿ।...

Office bearers of Mangalore Computer Dealers Association take oath

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

ಮಂಗಳೂರು: ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 20.07.2024 ಶನಿವಾರ ಸಂಜೆ ಹೋಟೆಲ್ ದೀಪಾ ಕಂಫರ್ಟ ನಲ್ಲಿ ಜರಗಿತು. ಅಧ್ಯಕ್ಷರಾಗಿ ಟಾಲಿ...

117th Foundation Day Celebrations of Bank of Baroda

ಬ್ಯಾಂಕ್ ಆಫ್ ಬರೋಡಾದ 117ನೇ ಸಂಸ್ಥಾಪನಾ ದಿನಾಚರಣೆ

ಮಂಗಳೂರು: ಬ್ಯಾಂಕ್ ಆಫ್ ಬರೋಡಾದ 117ನೇ ಸಂಸ್ಥಾಪನಾ ದಿನಾಚರಣೆಯನ್ನು ಭಾರತೀಯ ರೆಡ್ ಕ್ರಾಸ್ ಸಹಯೋಗದಲ್ಲಿ ರಕ್ತದಾನ ಶಿಬಿರದಂತಹ ವಿವಿಧ ಚಟುವಟಿಕೆಗಳನ್ನು ನಡೆಸುವ ಮೂಲಕ ಸ್ಮರಿಸಲಾಯಿತು. ಬ್ಯಾಂಕ್ ಆಫ್...

Page 2 of 10 1 2 3 10

FOLLOW US

Welcome Back!

Login to your account below

Retrieve your password

Please enter your username or email address to reset your password.