ಪ್ರತಿದಿನ 30 ನಿಮಿಷಕ್ಕಿಂತ ಹೆಚ್ಚು ಕಾಲ ಮೊಬೈಲ್ ನಲ್ಲಿ ಮಾತನಾಡಿದರೆ ಬಿಪಿ?
ಪರಸ್ಪರ ಫೋನಿನಲ್ಲಿ ಮಾತನಾಡುವುದು ಸಾಮಾನ್ಯವಾಗಿದೆ. ಎಲ್ಲರ ಕೈಯಲ್ಲಿಯೂ ಮೊಬೈಲ್ ಇರುವುದರಿಂದ ಚಿಕ್ಕ ಚಿಕ್ಕ ವಿಷಯಕ್ಕೂ ನಾವು ಕರೆಗಳನ್ನು ಮಾಡಿಕೊಂಡು ಮಾತನಾಡುತ್ತಿರುತ್ತೇವೆ. ಕೆಲವೊಮ್ಮೆ ಕೆಲಸಕ್ಕಾಗಿ, ಕೆಲವೊಮ್ಮೆ ದೂರದಲ್ಲಿರುವವರ ಬಂಧು ...