ಹೆಚ್ಚುತ್ತಿರುವ ಸಾಮಾಜಿಕ ಬಿಕ್ಕಟ್ಟನ್ನು ಎದುರಿಸಲು ಸ್ನೇಹಾಲಯ ಚಾರಿಟಬಲ್ ಟ್ರಸ್ಟ್ ‘ವ್ಯಸನ ಮುಕ್ತ ಸಮಾಜ’ ರೂಪಿಸುವಲ್ಲಿ ಹೊಸ ಹೆಜ್ಜೆ
ಕಾಸರಗೋಡ್ : ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯು ಕಳೆದ 15 ವರುಷಗಳಿಂದ, ಮಂಜೆಶ್ವರದ ಪಾವೂರು ಬಳಿಯ ಬಾಚಾಳಿಕೆ ಎಂಬಲ್ಲಿ ಮಾನಸಿಕ ಅಸ್ವಸ್ಥರಿಗಾಗಿ ಆಶ್ರಮ ಒಂದನ್ನು ಸ್ಥಾಪಿಸಿ, ಅವರಿಗೆ ...