ಗೃಹಲಕ್ಷ್ಮಿ ಯೋಜನೆಗೆ ಹಣ ವಸೂಲಿ ಮಾಡುತ್ತಿದ್ದ ಗ್ರಾಮ ಒನ್ ಕೇಂದ್ರದ ಲೈಸೆನ್ಸ್ ರದ್ದು: ಕ್ರಿಮಿನಲ್ ಮೊಕದ್ದಮೆ ದಾಖಲು
ಚಿಕ್ಕೋಡಿ: ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹ ಲಕ್ಷ್ಮಿ ಯೋಜನೆಗೆ ಫಲಾನುಭವಿಗಳಿಂದ ಯಾವುದೇ ರೀತಿಯ ಶುಲ್ಕ ಪಡೆಯುವಂತಿಲ್ಲ ಎಂದು ಸರ್ಕಾರ ಮೊದಲೇ ಸ್ಪಷ್ಟಪಡಿಸಿದೆ. ಅಲ್ಲದೆ ಸ್ವತಃ ಮುಖ್ಯಮಂತ್ರಿ ...