ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಅನಿರುದ್ಧ್ ಅಭಿನಯದ ‘ಶೆಫ್ ಚಿದಂಬರ’ ಚಿತ್ರಕ್ಕೆ ಚಾಲನೆ
‘ಜೊತೆ ಜೊತೆಯಲಿ’ ಸೀರಿಯಲ್ ಖ್ಯಾತಿಯ ನಟ ಅನಿರುದ್ಧ್ ನಾಯಕರಾಗಿ ನಟಿಸುತ್ತಿರುವ 'ಶೆಫ್ ಚಿದಂಬರ' ಚಿತ್ರದ ಮುಹೂರ್ತ ಸಮಾರಂಭ ಹನುಮಂತನಗರದ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ...