ಕಾಂಗ್ರೆಸ್ಸಿಗರು ಜನತೆಯಲ್ಲಿ ಭಯಭೀತ ವಾತಾವರಣ ಸೃಷ್ಟಿಸಿರುವುದು ಖಂಡನೀಯ : ವೇದವ್ಯಾಸ ಕಾಮತ್
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ ಕಾರಣಕ್ಕೆ ರಾಜ್ಯಪಾಲರ ವಿರುದ್ದ ಮಂಗಳೂರಿನಲ್ಲಿ ಕಾಂಗ್ರೆಸ್ಸಿಗರು ಗೂಂಡಾ ರೀತಿಯಲ್ಲಿ ಪ್ರತಿಭಟನೆ ನಡೆಸಿ ಜನತೆಯಲ್ಲಿ ಭಯಭೀತ ವಾತಾವರಣ ...