ಸಮುದಾಯದ ಸೇವೆಯಲ್ಲಿ ರೋಟರಿ ಸದಾ ಮುಂಚೂಣಿಯಲ್ಲಿದೆ : ಸಿಎ ದೇವ್ ಆನಂದ್
ಬೈಂದೂರು: ಸಮುದಾಯದ ಸೇವೆಯಲ್ಲಿ ರೋಟರಿ ಸದಾ ಮುಂಚೂಣಿಯಲ್ಲಿದ್ದು, ಸಾರ್ವಜನಿಕರಿಗೆ ಸಂಪೂರ್ಣ ಉಪಯೋಗವಾಗುವಂತಹ ಹತ್ತಾರು ಜನಪರ ಯೋಜನೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತದೆ. ಇಂತಹ ಯೋಜನೆಗಳು ಜನರಿಗೆ ನೆರವಾಗುವುದಲ್ಲದೇ, ಧೀರ್ಘಕಾಲದ ತನಕ ...