ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಸ್ಫೋಟಕ ಪರಿಸ್ಥಿತಿಯನ್ನು ಎದುರಿಸಲು ಎಎಸ್ಜಿಗೆ ಎಂಐಎ ನೆರವು
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಾಂಬ್ ಸೂಟ್ ಖರೀದಿಸಿ ಸಿಐಎಸ್ಎಫ್ನ ಏರ್ಪೋರ್ಟ್ ಸೆಕ್ಯುರಿಟಿ ಗ್ರೂಪ್ (ಎಎಸ್ಜಿ)ಗೆ ಹಸ್ತಾಂತರಿಸುವ ಮೂಲಕ ಭದ್ರತೆಯನ್ನು ಹೆಚ್ಚಿಸುವಲ್ಲಿ ಮತ್ತೊಂದು ಹೆಜ್ಜೆ ಇಟ್ಟಿದೆ. ...