ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆ ಕುರಿತ ಸತ್ಯಾಸತ್ಯತೆಯ ತನಿಖೆ: ಬೊಮ್ಮಾಯಿ
ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆ ಆಡಿಯೋ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿಯಲ್ಲಿ ...