ವಾಣಿಜ್ಯ ವಾಹನ ಹಣಕಾಸು ಸೌಲಭ್ಯ ಒದಗಿಸಲು ಇಎಸ್ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದ ಟಾಟಾ ಮೋಟಾರ್ಸ್
ಮುಂಬೈ: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್ ತನ್ನ ವಾಣಿಜ್ಯ ವಾಹನ ಖರೀದಿಸುವ ಗ್ರಾಹಕರಿಗೆ ಹಣಕಾಸು ಸೌಲಭ್ಯಗಳನ್ನು ಒದಗಿಸಲು ಇಎಸ್ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ...