ರಾಜ್ಯದಲ್ಲಿ ಮೊದಲ ಬಾರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ತೃತೀಯಲಿಂಗಿ
ಉಕ್ಕಿನ ನಗರಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯದಲ್ಲಿಯೇ ಮೊದಲ ಬಾರಿ ಮಂಗಳಮುಖಿಯೊಬ್ಬರು ಆಯ್ಕೆಯಾಗಿದ್ದಾರೆ. ಚೋರನೂರು ಗ್ರಾಮ ಪಂಚಾಯ್ತಿಗೆ ಅಧ್ಯಕ್ಷರಾಗಿ ...