BREAKING: ಮುಂಬೈ- ಜೈಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ, ಸಬ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರ ಸಾವು
ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ರೈಲಿನಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್ ಒಬ್ಬ ಇನ್ನೊಬ್ಬ ಆರ್‌ಪಿಎಫ್ ಸಹಾಯಕ ಸಬ್ ಇನ್ಸ್ ...