ಷರತ್ತು ವಿಧಿಸಿ ಕರ್ನಾಟಕ ಪೋಲೀಸ್ ಇನ್ಸ್‌ಪೆಕ್ಟರ್, ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದ ಕೇರಳ ಪೋಲೀಸರು
ಕೊಚ್ಚಿ: ಶಂಕಿತ ಆರೋಪಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಕರ್ನಾಟಕದ ಓರ್ವ ಪೋಲೀಸ್ ಇನ್ಸ್‌ಪೆಕ್ಟರ್ ಮತ್ತು ಮೂವರು ಪೊಲೀಸ್ ಸಿಬ್ಬಂದಿಯನ್ನು ಕೇರಳದ ಕಲಮಸ್ಸೆರಿ ಪೊಲೀಸರು ...