ಕುಂದಾಪುರ ಚುನಾವಣಾ ರಾಲಿಯಲ್ಲಿ ಕಾಂಗ್ರೆಸ್ ನ್ನು ಸೋಲಿಸಲು ನಡ್ಡಾ ಕರೆ
ಕುಂದಾಪುರ: ಬಿಜೆಪಿ ಎಲ್ಲ ಸಮುದಾಯಗಳಿಗೂ ಮೀಸಲಾತಿ ನೀಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಘೋಷಿಸಿದ ಮೀಸಲಾತಿಯನ್ನು ಹಿಂತೆಗೆದುಕೊಳ್ಳುವುದಾಗಿ ಹೇಳುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ...