ಮಹಾರಾಷ್ಟ್ರ ದ ಭೂ ಕುಸಿತ ದುರಂತದಲ್ಲಿ ನಾಪತ್ತೆಯಾದ 57 ಜನರ ಶೋಧ ಕಾರ್ಯ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ
ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇಶಲವಾಡಿಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತದಲ್ಲಿ ಕಾಣೆಯಾದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತನ್ನ ಶೋಧ ಮತ್ತು ರಕ್ಷಣಾ ...