ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ, ರೂ.10.45 ಕೋಟಿ ನಿವ್ವಳ ಲಾಭ, ಶೇಕಡಾ 10 ಡಿವಿಡೆಂಡ್ ಘೋಷಣೆ
ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ ವಾರ್ಷಿಕ ಮಹಾಸಭೆಯು ದಿನಾಂಕ 22.09.2024ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರಿನ ಸಂತ ಆಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ(ಲೊಯೊಲಾ ಹಾಲ್) ಬ್ಯಾಂಕಿನ ಅಧ್ಯಕ್ಷ ಸಹಕಾರ ...