ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ-ನಾಲ್ವರ ಬಂಧನ: 15 ಲಕ್ಷ ರೂ ಮೌಲ್ಯದ ಸೊತ್ತು ವಶ
ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ...