ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಸರ್ಕಾರ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ : ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಲು ರಾಜ್ಯ ಸರ್ಕಾರ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. "ರಾಜ್ಯದಲ್ಲಿ ರಾಜಕೀಯವು ಹೊಸ ಕೆಳಮಟ್ಟಕ್ಕೆ ...