ನವೀನ್ ಪಿರೇರಾ ಸುರತ್ಕಲ್ ಹಾಗೂ ಉದಯ್ ನರಸಿಂಹ ಮೆಂಬ್ರೊ ಅವರಿಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ
ಮಂಗಳೂರು: ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ...