ಮೊಬೈಲ್ನಲ್ಲಿ ಆ್ಯಪ್ ಡೌನ್‌ಲೋಡ್ ಮಾಡುವ ಮೊದಲು ಈ ವಿಷಯಗಳನ್ನು ಪರಿಶೀಲಿಸಿ
ಮೊಬೈಲ್ನಲ್ಲಿ ನಾವು ಯಾವುದೇ ಆ್ಯಪ್ ಡೌನ್‌ಲೋಡ್ ಮಾಡುವ ಮೊದಲು ಕೆಲವು ವಿಷಯಗಳನ್ನು ಪರಿಶೀಲಿಸಿಕೊಳ್ಳಬೇಕಾಗುತ್ತದೆ. ಇಲ್ಲದಿದ್ದರೆ ಮೋಸ ಹೋಗುವ ಸಾಧ್ಯತೆ ಇರುತ್ತದೆ. ಇಂದು ಸಾಮಾನ್ಯವಾಗಿ ಎಲ್ಲರೂ ಸ್ಮಾರ್ಟ್ಫೋನ್ಗಳನ್ನು ಬಳಸುತ್ತಿರುತ್ತಾರೆ. ...