ಹವ್ಯಾಸಿಗಳಿಂದ ಕೊಂಕಣಿ ಭಾಷೆ, ಸಾಹಿತ್ಯ ಸಮೃದ್ದಿ – ಫಾ| ಪ್ರವೀಣ್ ಮಾರ್ಟಿಸ್
ಮಂಗಳೂರು : "ಜೀವನಾನುಭವಕ್ಕಿಂತ ದೊಡ್ಡ ವಿಶ್ವವಿದ್ಯಾಲಯ ಇನ್ನೊಂದಿಲ್ಲ. ಕೊಂಕಣಿ ಭಾಷೆ, ಸಾಹಿತ್ಯ, ಕಲೆಯನ್ನು ಬೆಳೆಸುವಲ್ಲಿ ಜೀವಾನಾನುಭವದ ವಿಶ್ವವಿದ್ಯಾಲಯದಲ್ಲಿ ಕಲಿತ ಹವ್ಯಾಸಿಗಳು, ವಿಶ್ವವಿದ್ಯಾಲಯದ ವಿಂದ್ವಾಸರಿಗಿಂತಲೂ ತುಸು ಜಾಸ್ತಿಯೇ ದೇಣಿಗೆ ...