ನೆಸ್ಲೆ ಇಂಡಿಯಾ ಮತ್ತು ಡಾ.ರೆಡ್ಡೀಸ್ ಜಂಟಿ ಸಹಭಾಗಿತ್ವದಲ್ಲಿ ನ್ಯೂಟ್ರಾಸಿಟಿಕಲ್ ಬ್ರ್ಯಾಂಡ್ ಗಳ ಉತ್ಪಾದನೆ ಮತ್ತು ಮಾರಾಟ
ಬೆಂಗಳೂರು: ಭಾರತ ಮತ್ತು ಇನ್ನಿತರ ದೇಶಗಳಿಗೆ ಪೌಷ್ಟಿಕಾಂಶ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ನೆಸ್ಲೆ ಇಂಡಿಯಾ ಲಿಮಿಟೆಡ್ ಮತ್ತು ಡಾ.ರೆಡ್ಡೀಸ್ ಲ್ಯಾಬರೇಟರೀಸ್ ಲಿಮಿಟೆಡ್ ಜಂಟಿ ಸಹಭಾಗಿತ್ವವನ್ನು ಮಾಡಿಕೊಂಡಿವೆ. ...