ಸರ್ಕಲ್ ಟು ಸರ್ಚ್ ಫೀಚರ್ ಹೊಂದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ55 5ಜಿ, ಗ್ಯಾಲಕ್ಸಿ ಎ35 5ಜಿ ಈಗ ರೂ. 25999ರ ಆರಂಭಿಕ ಬೆಲೆಯಲ್ಲಿ ಲಭ್ಯ
ಬೆಂಗಳೂರು : ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ ಇಂದು ಗ್ಯಾಲಕ್ಸಿ ಎ55 5ಜಿ ಮತ್ತು ಗ್ಯಾಲಕ್ಸಿ ಎ35 5ಜಿ ಸ್ಮಾರ್ಟ್‌ಫೋನ್‌ಗಳ ಹೊಸ ದರವನ್ನು ...