ಫಾಸ್ಟ್ ಚಾರ್ಜಿಂಗ್ ಸ್ಟೇಷನ್: ಡೆಲ್ಟಾ ಎಲೆಕ್ಟ್ರಾನಿಕ್ಸ್ ಮತ್ತು ಥಂಡರ್‌ಪ್ಲಸ್ ಸೊಲ್ಯೂಷನ್ಸ್ ಜೊತೆಗೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್
ಬೆಂಗಳೂರು : ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ಸುಲಭವಾಗಿ ವೇಗವಾಗಿ ಚಾರ್ಜ್ ಮಾಡುವ ಸೌಲಭ್ಯ ಒದಗಿಸುವ ...