ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ ವ್ಯಾಪಕ ಮರಳು ಸಾಗಾಟ, ಕಣ್ಣೂರಿನಲ್ಲಿ ರಾತ್ರೋರಾತ್ರಿ ರಸ್ತೆ ತಡೆ, ಉದ್ವಿಘ್ನ ಸ್ಥಿತಿ
ಮಂಗಳೂರು : ಲಾರಿಗಳ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ...