ರಾಜ್ಯದಲ್ಲಿರುವ 1695 ಅನಧಿಕೃತ ಶಾಲೆಗಳನ್ನು ಹಂತ ಹಂತವಾಗಿ ಮುಚ್ಚುತ್ತೇವೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ ಒಟ್ಟು 1,695 ಅನಧಿಕೃತ ಶಾಲೆಗಳಿದ್ದು, ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಕಾಲಾವಕಾಶ ನೀಡಬೇಕಿದ್ದು, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಅನಧಿಕೃತ ಶಾಲೆಗಳನ್ನು ಮುಚ್ಚಲಾಗುವುದು ...