ಕರಕುಶಲ ಕರ್ಮಿಗಳನ್ನು ಉತ್ತೇಜಿಸಲು ಮುಂದಾದ ಕೇಂದ್ರ ಸರ್ಕಾರ!
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸ್ವಾತಂತ್ರೋತ್ಸವ ದಿನದಂದು ದೆಹಲಿಯಲ್ಲಿ ಮಾಡಿದ ಭಾಷಣದಲ್ಲಿ ‘ಪಿಎಂ ವಿಶ್ವಕರ್ಮ’ ಯೋಜನೆಯನ್ನು ಘೋಷಿಸಿದ್ದರು. ಸಾಂಪ್ರದಾಯಿಕ ಕುಶಲಕರ್ಮಿಗಳನ್ನು ಉತ್ತೇಜಿಸಿ, ಅವರ ಜೀವನೋಪಾಯದ ನಿರೀಕ್ಷೆಗಳನ್ನು ಹೆಚ್ಚಿಸುವ ...