ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಅಗಸ್ಟ್ 25ರಂದು ಕೆಸರಲ್ಲೊಂದು ದಿನ – ಗಮ್ಮತ್ತ್
ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ ಬೈಂದೂರು ಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ...